March 22, 2026

ಕಾಸರಗೋಡು: ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಓರ್ವ ಸವಾರ ಮೃತ್ಯು

0
image_editor_output_image-586089869-1728457156777.jpg

ಕಾಸರಗೋಡು: ದ್ವಿಚಕ್ರ ವಾಹನಗಳ ನಡುವಿನ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಮೈಲಾಟಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಪೊಯಿನಾಚಿಯ ಮಣಿಕಂಠ (24)ಮೃತಪಟ್ಟ ಯುವಕ. ಬೈಕ್‌ ಸವಾರ ಮೈಲಾಟಿಯ ಪ್ರಜ್ವಲ್ (23) ಗಾಯಗೊಂಡಿದ್ದು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇಕಲ ಠಾಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!