May 17, 2026

ಉದ್ಯಮಿ ಮುಮ್ತಾಝ್ ಅಲಿ ಪ್ರಕರಣ: ಪ್ರಮುಖ ಆರೋಪಿ ಅಬ್ದುಲ್ ಸತ್ತಾರ್ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ

0
image_editor_output_image2038321525-1728489891456

ಉದ್ಯಮಿ ಮುಮ್ತಾಝ್ ಅಲಿ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಅಬ್ದುಲ್ ಸತ್ತಾರ್‌ನನ್ನು ಪಕ್ಷದ ಎಲ್ಲಾ ಜವಾಬ್ದಾರಿಯಿಂದ ಮುಕ್ತಗೊಳಿಸಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ

ಅಬ್ದುಲ್ ಸತ್ತಾರ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿ ಪಕ್ಷಕ್ಕೆ ತೀವ್ರ ಮುಜುಗರ ತಂದಿದ್ದು, ಅದನ್ನು ಗಂಭೀರ ವಾಗಿ ಪರಿಗಣಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!