May 10, 2026

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಬಾಂಗ್ಲಾದೇಶ ಮೂಲದ ವ್ಯಕ್ತಿ ಬಂಧನ

0
image_editor_output_image-36663872-1728680120072.jpg

ಮಂಗಳೂರು: ಅಕ್ರಮವಾಗಿ ದೇಶದೊಳಗೆ ನುಗ್ಗಿದ್ದ ಬಾಂಗ್ಲಾ ದೇಶಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮಿಗ್ರೇಷನ್ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಬಾಂಗ್ಲಾದೇಶಿ ನಿವಾಸಿ ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ ಬಾಂಗ್ಲಾದೇಶದಿಂದ ಉಡುಪಿಗೆ ಬಂದಿದ್ದು, ಉಡುಪಿಯ ವಿಳಾಸವೊಂದನ್ನು ಬಳಸಿ ಭಾರತದ ಪಾಸ್‌ಪೋರ್ಟ್ ಸಿದ್ಧಪಡಿಸಿದ್ದ. ಆತ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದುಬೈಗೆ ಪ್ರಯಾಣಿಸಲು ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ ಎಮಿಗ್ರೇಷನ್ ಅಧಿಕಾರಿಗಳು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!