August 12, 2026

ಸುಳ್ಯ: ಚಾಲಕನ ನಿಯಂತ್ರಣ ಕಳೆದು ತೋಟಕ್ಕೆ ಪಲ್ಟಿಯಾದ ಕಾರು

0
image_editor_output_image-304116932-1728881861541

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ತೋಟಕ್ಕೆ ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಸಂಪಾಜೆ ಬಳಿ ನಡೆದಿದೆ.

ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಕೊಡಗು ಸಂಪಾಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಂಪಾಜೆ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!