February 4, 2026

ಸುಳ್ಯ: ರಬ್ಬರ್ ಆ್ಯಸಿಡ್ ಸೇವಿಸಿ ವ್ಯಕ್ತಿ ಸಾವು

0
image_editor_output_image1647812546-1728898762694.jpg

ಸುಳ್ಯ: ರಬ್ಬರ್ ಆಸಿಡ್ ಸೇವಿಸಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ ‌

ಮರ್ಕಂಜ ಗ್ರಾಮದ ಗೋಳಿಯಡ್ಕ ಶೇಷಪ್ಪ ಗೌಡ ಪಾಲ್ತಾಡು(70) ಮೃತ ದುರ್ದೈವಿ.

ಶೇಷಪ್ಪ ಗೌಡರು ನಾಲ್ಕು ದಿನಗಳ ಹಿಂದೆ ರಬ್ಬರ್ ಆಸಿಡ್ ಸೇವಿಸಿ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಬಳಿಕ ಅಲ್ಲಿಂದ ಸುಳ್ಯ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ಅವರು ಮೃತಪಟ್ಟರೆಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!