ಮದ್ಯದ ಬಾಟಲಿಯಿಂದ ಚುಚ್ಚಿ ಯುವಕನ ಕೊಲೆ: ಸ್ನೇಹಿತನಿಂದಲೇ ಕೃತ್ಯ
ಬೆಂಗಳೂರು: ಮದ್ಯದ ಅಮಲಿನಲ್ಲಿ ಸ್ನೇಹಿತರ ಮಧ್ಯೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತನ ಬಾಟಲಿಯಿಂದ ಚುಚ್ಚಿ ಕೊಲೆ ಮಾಡಿದ್ದ ಆರೋಪಿಯನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಯೋಗೇಂದ್ರ ಸಿಂಗ್, ಉಮೇಶ್ ಆರೋಪಿ
(26) ಕೊಲೆಯಾದ ಯುವಕ. ಕೊಲೆ ಆರೋಪದ ಅಡಿ ಉಮೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ‘ಮೃತ ಯುವಕನ ತಂದೆ ವಿಶ್ವನಾಥ್ ಸಿಂಗ್ ದೂರು ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದರು.




