February 4, 2026

ಒಂಟಿ ಪ್ರಯಾಣಿಕರಿಗೆ ಜ್ಯೂಸ್‌ ಕುಡಿಸಿ ಮೊಬೈಲ್‌, ಪರ್ಸ್‌ ಕಳವು: ಖತರ್ನಾಕ್‌ ಆರೋಪಿಯ ಬಂಧನ

0
image_editor_output_image1638336880-1729060577654.jpg

ಬೆಂಗಳೂರು: ಒಂಟಿ ಪ್ರಯಾಣಿಕರನ್ನೇ ಟಾರ್ಗೆಟ್‌ ಮಾಡಿ, ಜ್ಯೂಸ್‌ ಕುಡಿಸಿ ಮೊಬೈಲ್‌, ಪರ್ಸ್‌, ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್‌ ಕಳ್ಳಿಯೊಬ್ಬಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ಮೂಲದ ಲತಾ ಬಂಧಿತ ಮಹಿಳೆ. ಬಿಎಂಟಿಸಿ ಬಸ್‌ನಲ್ಲಿ ಒಂಟಿ ಪ್ರಯಾಣಿಕರನ್ನೇ ಟಾರ್ಗೆಟ್‌ ಮಾಡುತ್ತಿದ್ದ ಈ ಕಳ್ಳಿ, ಪರಿಚಯ ಮಾಡಿಕೊಂಡು ಜ್ಯೂಸ್‌ ಕುಡಿಯಲು ಕರೆದುಕೊಂಡು ಹೋಗ್ತಿದ್ದಳು. ಜ್ಯೂಸ್‌ ಕುಡಿದು ಪ್ರಜ್ಞೆ ಕಳೆದುಕೊಂಡ ತಕ್ಷಣ ಮೊಬೈಲ್, ಪರ್ಸ್, ಚಿನ್ನಾಭರಣ ದೋಚಿ ಎಸ್ಕೇಪ್ ಆಗುತ್ತಿದ್ದಳು. ಇದನ್ನೂ ಓದಿ: ಗಂಡು ಮಗುವಿಗೆ ಜನ್ಮ

Leave a Reply

Your email address will not be published. Required fields are marked *

error: Content is protected !!