ಕ್ರೈಂ ಸುದ್ದಿ ನಮ್ಮ ರಾಜ್ಯ ಚಾಕುವಿನಿಂದ ಇರಿದು ಆಟೋ ಚಾಲಕನ ಕೊಲೆ reporter October 16, 2024 0 ರಾಯಚೂರು: ಹಾಡಹಗಲೇ ಆಟೋ ಚಾಲಕನನ್ನು ಚಾಕುವಿನಿಂದ ಇರಿದು ವ್ಯಕ್ತಿಯೋರ್ವ ಕೊಲೆಗೈದಿರುವ ಭೀಕರ ಘಟನೆ ಜಿಲ್ಲೆಯ ತೀನ್ ಕಂದಿಲ್ ವೃತ್ತದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು 28 ವರ್ಷದ ಸಮೀರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಅಮನ್ ಎಂದು ಗುರುತಿಸಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. Post navigation Previous: ಮಸೀದಿಯೊಳಗೆ ಜೈ ಶ್ರೀರಾಮ್ ಘೋಷಣೆ ಕೂಗಿದ ಕೂಡಲೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ: ಹೈಕೋರ್ಟ್Next: ಒಂಟಿ ಪ್ರಯಾಣಿಕರಿಗೆ ಜ್ಯೂಸ್ ಕುಡಿಸಿ ಮೊಬೈಲ್, ಪರ್ಸ್ ಕಳವು: ಖತರ್ನಾಕ್ ಆರೋಪಿಯ ಬಂಧನ More Stories ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಮರ್ಪಲ್ ಭೀಕರ ಸ್ಫೋಟ ಪ್ರಕರಣ: ಎಂಟು ಮಂದಿ ಗಾಯ: ಸುಧೀರ್ ಕುಮಾರ್ ರೆಡ್ಡಿ ಮಾಹಿತಿ reporter September 30, 2026 0 ನಮ್ಮ ಕರಾವಳಿ ನಮ್ಮ ರಾಜ್ಯ MRPL ಭೀಕರ ಸ್ಫೋಟ ಪ್ರಕರಣ: ಮುಲ್ಕಿ ಮೂಲದ ಯುವಕ ಸಾವು, ಮತ್ತೋರ್ವ ಗಂಭೀರ reporter September 30, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ reporter_2 September 30, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.