August 12, 2026

ಹೃದಯಾಘಾತದಿಂದ 5 ವರ್ಷದ ಬಾಲಕಿ ಸಾವು

0
image_editor_output_image1958201088-1729137187863.jpg

ತೆಲಂಗಾಣದಲ್ಲಿ 5 ವರ್ಷದ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಜಂಟಿ ಕರೀಂನಗರ ಜಿಲ್ಲೆಯ ಜಮ್ಮಿಕುಂಟಾದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಸ್ಥಳೀಯ ವರದಿಗಳ ಪ್ರಕಾರ, ರಾಜು-ಜಮುನಾ ಅವರ ಪುತ್ರಿ ಉಕ್ಕುಲು (5) ಮಂಗಳವಾರ ಬೆಳಿಗ್ಗೆ ತೀವ್ರ ಅಸ್ವಸ್ಥಳಾಗಿದ್ದಳು, ಆಕೆಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಮಗು ಹೃದಯಾಘಾತದಿಂದ ಸಾವನ್ನಪ್ಪಿದೆ ಎಂದು ತಿಳಿದು ಪೋಷಕರು ಆಘಾತಕ್ಕೊಳಗಾಗಿದ್ದಾರೆ. ಆಕೆಗೆ ಹೃದಯ ಸಂಬಂಧಿ ಕಾಯಿಲೆ ಇರಬಹುದೆಂದು ಶಂಕಿಸಿದ್ದರು. ಒಬ್ಬಳೇ ಮಗಳು ತೀರಿ ಹೋಗುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

Leave a Reply

Your email address will not be published. Required fields are marked *

You may have missed

error: Content is protected !!