February 4, 2026

ಬೆಳ್ತಂಗಡಿ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳ ಸಾಗಾಟ: ಆರೋಪಿಗಳಾದ ಅಶ್ವಥ್, ಸಚಿನ್ ಬಂಧನ

0
image_editor_output_image-338953065-1729319582464.jpg

ಬೆಳ್ತಂಗಡಿ: ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನ ಸಾಗಾಟವನ್ನು ಪತ್ತೆಹಚ್ಚಿದ್ದು ಚಾಲಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು ದನಗಳನ್ನು ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಕೊಟ್ಟಿಗೆಹಾರ ನಿವಾಸಿಗಳಾದ ಅಶ್ವಥ್ (34)ಹಾಗೂ ಸಚಿನ್ (27) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಗೂಡ್ಸ್‌ ವಾಹನದಲ್ಲಿ ಎರಡು ದನಗಳು, ಒಂದು ಕರು, ಹಾಗೂ ಒಂದು ಹೋರಿಯನ್ನು ಹಿಂಸಾತ್ಮಕವಾಗಿ ಸಗಾಟ ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ದನಗಳನ್ನು ಹಾಗೂ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!