May 9, 2026

ಶಿವಮೊಗ್ಗ: ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿದ ಕಾರು ಚಾಲಕನಿಗೆ ಅತಿ ಉದ್ದದ ದಂಡದ ಬಿಲ್‌

0
image_editor_output_image436161033-1729329844634.jpg

ಶಿವಮೊಗ್ಗ: ಸಾಲು ಸಾಲು ಸಂಚಾರ ನಿಯಮ ಉಲ್ಲಂಘಿಸಿದ ಕಾರು ಚಾಲಕನಿಗೆ ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸರು ದೊಡ್ಡ ಬಿಲ್‌ ನೀಡಿದ್ದಾರೆ. ಅಲ್ಲದೆ 11 ಸಾವಿರ ರೂ. ದಂಡ ಕಟ್ಟಿಸಿಕೊಂಡಿದ್ದಾರೆ.

ಶಿವಮೊಗ್ಗದ ಶಿವಪ್ಪನಾಯಕ ವೃತ್ತದ ಬಳಿಕ ವಾಹನ ತಪಾಸಣೆ ವೇಳೆ ಕಾರನ್ನು ತಡೆದು ಪರಿಶೀಲಿಸಲಾಗಿದೆ. ಆಗ ಹಲವು ಕಡೆ ಸಂಚಾರ ನಿಯಮ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ. ಕಾರು ಚಾಲಕನಿಗೆ ಅತಿ ದೊಡ್ಡ ಬಿಲ್‌ ನೀಡಲಾಗಿದೆ. ಅಲ್ಲದೆ ದಂಡವನ್ನು ಕಟ್ಟಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!