February 4, 2026

ಅಶೋಕ ಜನ -ಮನ 2024 ಗೂಡುದೀಪ ಸ್ಪರ್ಧೆ: ಪ್ರಥಮ: 10 ಸಾವಿರ, ದ್ವಿತೀಯ: 7500 ನಗದು ಬಹುಮಾನ

0
image_editor_output_image-1124808820-1729434400138

ಪುತ್ತೂರು: ಪುತ್ತೂರಿನ ಗೌರವಾನ್ವಿತ ಮಾನ್ಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಕೆ.ಯಸ್ ರೈ ಎಸ್ಟೇಟ್ ಕೋಡಿಂಬಾಡಿ ಇವರ ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು ಇದರ ವತಿಯಿಂದ ನ. ೨ ರಂದು ರಂದು ಪುತ್ತೂರು-ಕೊಂಬೆಟ್ಟು, ತಾಲೂಕು ಕ್ರಿಡಾಂಗಣದಲ್ಲಿ ದೀಪಾವಳಿಯ ಪ್ರಯುಕ್ತ ನಡೆಯಲಿರುವ ವಸ್ತ್ರ ವಿತರಣಾ ಮತ್ತು ಟ್ರಸ್ಟ್ ನ ಫಲಾನುಭವಿಗಳ ವಾರ್ಷಿಕ ಸಮಾವೇಶ ಪ್ರಯುಕ್ತ ಗೂಡು ದೀಪ ಸ್ಪರ್ಧೆ ನಡೆಯಲಿದೆ.

ಈ ಸ್ಪರ್ಧೆಯಲ್ಲಿ ಸುಮಾರು ೩೦೦ಕ್ಕೂ ಹೆಚ್ಚು ಗೂಡು ದೀಪಗಳು ಭಾಗವಹಿಸುವ ನಿರೀಕ್ಷೆ ಇದೆ. ಕಳೆದ ಬಾರಿ ೨೫೦ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು, ಪ್ರಥಮ ೧೦೦೦೦, ದ್ವಿತೀಯ ೭೫೦೦,ತೃತೀಯ ಬಹುಮಾನವಿದ್ದು, ಹೆಚ್ಚಿನ ಮಾಹಿತಿಗಾಗಿ ಟ್ರಸ್ಟ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

error: Content is protected !!