August 12, 2026

ಬಂಟ್ವಾಳ: ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಹೃದಯಾಘಾತದಿಂದ ಮೃತ್ಯು

0
image_editor_output_image1186171099-1729490431571.jpg

ಬಂಟ್ವಾಳ: ಹಿರಿಯ ಯಕ್ಷಗಾನ ಕಲಾವಿದ ಹಾಸ್ಯರಾಜ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಅವರಿಗೆ 67 ವರ್ಷ ವಯಸ್ಸಾಗಿತ್ತು. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದದು. ಮುಂಜಾನೆ ನಾಲ್ಕು ಗಂಟೆಗೆ ಹೃದಯಸ್ತಂಭನವಾಗಿತ್ತು.

ಕೂಡಲೇ ಜೊತೆ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ ಹೊಂದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!