September 21, 2026

ಕೊಟ್ಟಿಗೆಹಾರ: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ

0
image_editor_output_image-691145502-1729492053527.jpg

ಕೊಟ್ಟಿಗೆಹಾರ: ಕೊಟ್ಟಿಗೆಹಾರ ಸಮೀಪದ ದೇವನಗುಲ್ ಗ್ರಾಮದಲ್ಲಿ ಭಾನುವಾರ ರಾತ್ರಿ ಕಾಡಾನೆ ದಾಳಿ ಮಾಡಿ ಅಪಾರ ಪ್ರಮಾಣದ ಬೆಳೆ ನಷ್ಟ ಮಾಡಿದ ಘಟನೆ ನಡೆದಿದೆ.

ದೇವನಗುಲ ಗ್ರಾಮದ ಸತೀಶ್ ಆಚಾರ್, ಬೆಳ್ಳಾಚಾರ್, ನಟೇಶ್ ಆಚಾರ್ ಮೊದಲಾದ ರೈತರ ತೋಟಗಳಿಗೆ ಕಾಡಾನೆ ದಾಳಿ ನಡೆಸಿ ಕಾಫಿ, ಏಲಕ್ಕಿ. ಬಾಳೆ. ಮೆಣಸು, ಅಡಿಕೆ ಮೊದಲಾದ ಗಿಡಗಳನ್ನು ತುಳಿದು ನಷ್ಟ ಮಾಡಿವೆ.

 

Leave a Reply

Your email address will not be published. Required fields are marked *

You may have missed

error: Content is protected !!