September 21, 2026

ತಾಯಿ ನಿಂದಿಸಿದ್ದಕ್ಕೆ ಕೋಪಗೊಂಡು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image140931308-1729493011159.jpg

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.

ಶ್ರಾವ್ಯ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಖಾಸಗಿ ಕಾಲೇಜೊಂದರಲ್ಲಿ ಮೊದಲ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು.

 

ಅಮ್ಮ ನಿಂದಿಸಿದ್ದಕ್ಕೆ ಕೋಪಗೊಂಡು ವಿದ್ಯಾರ್ಥಿನಿ ನೇಣುಬಿಗಿದುಕೋಂಡು ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಚಾಮರಾಜಪೇಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!