September 21, 2026

ವಿಟ್ಲ: ಗೋ ಸಾಗಾಟ ನಡೆಸುತ್ತಿದ್ದ ವಾಹನವನ್ನು ತಡೆದ ಬಜರಂಗದಳದ ಕಾರ್ಯಕರ್ತರು

0
image_editor_output_image-214601661-1729494390135.jpg

ವಿಟ್ಲ: ಗೋ ಸಾಗಾಟ ನಡೆಸುತ್ತಿದ್ದ ಆರೋಪದ ಮೇರೆಗೆ ಬಜರಂಗದಳ ಕಾರ್ಯಕರ್ತರು ಗೂಂಡಾಗಿರಿ ನಡೆಸಿದ ಘಟನೆ ವಿಟ್ಲ ಸಮೀಪದ ಮಾಣಿಲ ಎಂಬಲ್ಲಿ ನಡೆದಿದೆ.

ಕೇರಳಕ್ಕೆ ವಾಹನದ ಮೂಲಕ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ತಡೆದ ಬಜರಂಗದಳ ಕಾರ್ಯಕರ್ತರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಎರಡು ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ.

 

Leave a Reply

Your email address will not be published. Required fields are marked *

You may have missed

error: Content is protected !!