October 22, 2024

ವಿಧಾನ ಪರಿಷತ್ ಉಪಚುನಾವಣೆ: ಕನ್ಯಾನ ಗ್ರಾಮ ಪಂಚಾಯತ್ ಸದಸ್ಯರಿಂದ ಮತಚಲಾವಣೆ

0

ಕನ್ಯಾನ: ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ರಾಜು ಪೂಜಾರಿ ಅವರ ಪರವಾಗಿ ಕಾಂಗ್ರೆಸ್ ಬೆಂಬಲಿತ ಕನ್ಯಾನ ಗ್ರಾಮ ಪಂಚಾಯತ್ ಸದಸ್ಯರುಗಳು ಮತಚಲಾಯಿಸಿದರು.

ಈ ಸಂದರ್ಭದಲ್ಲಿ ಕನ್ಯಾನ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೇಖಾ ರಮೇಶ್ ಉಪಾಧ್ಯಕ್ಷರಾದ ಶ್ರೀ ಕೆ ಪಿ ಅಬ್ದುಲ್ ರಹಿಮಾನ್ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಅಬ್ದುಲ್ ಮಜೀದ್ ಕನ್ಯಾನ ಮತ್ತು ಗೌರವಾನ್ವಿತ ಪಂಚಾಯತ್ ಸದಸ್ಯರುಗಳು ಮತಚಲಾಯಿಸಿದರು

Leave a Reply

Your email address will not be published. Required fields are marked *

error: Content is protected !!