May 5, 2026

ಕಾಂಗ್ರೆಸ್ ಗೆ ಒಬ್ಬ ಫ್ರಾಡ್ ಯೋಗೇಶ್ವರ್ ಅನಿವಾರ್ಯ ಆಗಿಬಿಟ್ನಾ? ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಎಚ್ ವಿಶ್ವನಾಥ್ ಹೇಳಿದ್ದೇನು?

0
image_editor_output_image1216731297-1729685753260

ಮೈಸೂರು: ಕಾಂಗ್ರೆಸ್‌ಗೆ ಒಬ್ಬ ಫ್ರಾಡ್ ಯೋಗೇಶ್ವರ್ ಅನಿವಾರ್ಯ ಆಗಿಬಿಟ್ನಾ? ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಸಿಪಿವೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸೈನಿಕ’ ಕುಲಕ್ಕೆ ಯೋಗೇಶ್ವರ್ ಅಪಮಾನ. ಅವನನ್ನ ಸೈನಿಕ ಅಂತ ಕರೆಯಬೇಡಿ. ಹುಣಸೂರು ಉಪ ಚುನಾವಣೆ ವೇಳೆ ಪಾರ್ಟಿ ಕೊಟ್ಟ ಹಣ ತೆಗೆದು ಕೊಂಡು ಓಡಿ ಹೋದ ಎಂದು ಕಿಡಿಕಾರಿದ್ದಾರೆ.

ಮುಡಾ ಹಾಗೂ ವಾಲ್ಮೀಕಿ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಮುಳುಗಿದೆ. ಇದರ ಜೊತೆಗೆ ಯೋಗೇಶ್ವರ್ ಎಂಬ ಮತ್ತೊಬ್ಬ ಫ್ರಾಡ್ ಕಾಂಗ್ರೆಸ್‌ಗೆ ಜೊತೆಯಾಗಿದ್ದಾನೆ. ಕರ್ನಾಟಕ ಫ್ರಾಡ್‌ಗಳ ಸಂತೆಯಾಗಿದೆ, ಇದಕ್ಕೆ ಕಾರಣರು ಸಿಎಂ ಸಿದ್ದರಾಮಯ್ಯ ಎಂದು ಲೇವಡಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!