May 5, 2026

ಕಬಕ-ಪುತ್ತೂರು ಹಳಿಯಲ್ಲಿ  ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು: ಛಿದ್ರ ಛಿದ್ರಗೊಂಡ ದೇಹ

0
image_editor_output_image-991387942-1729757747725

ಪುತ್ತೂರು:   ಪುತ್ತೂರು ರೈಲ್ವೇ ನಿಲ್ದಾಣ ಸಮೀಪ ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ರೈಲು ಅಪಘಾತದಿಂದ ವ್ಯಕ್ತಿಯ ಕಾಲು ತುಂಡಾಗಿದೆ. ಕಬಕ ಪುತ್ತೂರು ರೈಲ್ವೇ ನಿಲ್ದಾಣ ಸಮೀಪ ಘಟನೆ ನಡೆದಿದೆ.
ಪೆರ್ಲ ಮೂಲದ ವ್ಯಕ್ತಿ ಎಂಬ ಮಾಹಿತಿ ಲಭಿಸಿದ್ದು  ಅಪಘಾತವೋ ಆತ್ಮಹತ್ಯೆಯ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ. 
ರೈಲ್ವೇ ಪೊಲೀಸರು ಘಟನಾ ಸ್ಥಳದಲ್ಲಿ ಮಹಜರು ನಡೆಸಿ ಮೃತದೇಹವನ್ನು ಶವಗಾರಕ್ಕೆ ಸಾಗಿಸಿದರು.

Leave a Reply

Your email address will not be published. Required fields are marked *

error: Content is protected !!