March 21, 2026

ಸುಳ್ಯ: ಕಾಳುಮೆಣಸು ಕೊಯ್ಯುವ ಏಣಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು

0
IMG-20211215-WA0002.jpg

ಸುಳ್ಯ: ತಮ್ಮ ತೋಟದ ಕಾಳುಮೆಣಸು ಬಳ್ಳಿಯಿಂದ ಕಾಳುಮೆಣಸು ಕೊಯ್ಯಲು ಬಳಸಿದ್ದ ಏಣಿ ಪಕ್ಕದಲ್ಲಿ ಹಾದು ಹೋಗುತ್ತಿದ್ದ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕೃಷಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸುಳ್ಯದಿಂದ ವರದಿಯಾಗಿದೆ.

ಮೃತಪಟ್ಟ ವ್ಯಕ್ತಿಯನ್ನು ಸುಳ್ಯ ತಾಲೂಕು ಚೆಂಬು ಗ್ರಾಮದ ದಾಸಪ್ಪ ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!