ಬರ್ಗರ್ ಕಿಂಗ್ ವ್ಯಕ್ತಿಯ ಹತ್ಯೆ: ಲೇಡಿ ಡಾನ್ ಬಂಧನ
ನವದೆಹಲಿ: ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್ ಪ್ರದೇಶದ ಬರ್ಗರ್ ಕಿಂಗ್‌ನಲ್ಲಿ ನಡೆದ ವ್ಯಕ್ತಿಯೊಬ್ಬನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದರೋಡೆಕೋರ ಹಿಮಾಂಶು ಭಾವುವಿನ ಸಹಚರಳನ್ನು ದೆಹಲಿ ಪೊಲೀಸರು ಶುಕ್ರವಾರ(ಅ.೨೫) ಬಂಧಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಲೇಡಿ ಡಾನ್’ ಎಂದು ಕರೆಯಲ್ಪಡುವ ಅನು ಧನಕರ್(19) ನನ್ನು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.




