February 4, 2026

ಮಂಗಳೂರು: ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ

0
image_editor_output_image398488699-1729946442236

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿರುವ ಸಂಗತಿ ಬೆಳಕಿಗೆ ಬಂದಿದೆ.

ತಮ್ಮ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಬಗ್ಗೆ ವಿಚಾರ ತಿಳಿದ ಕಮಿಷನರ್ ಅನುಪಮ್ ಅಗರ್ ವಾಲ್ ಅವರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೊತೆಗೆ ‘ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ’ ಎಂದು ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!