February 3, 2026

ವಿಟ್ಲ ಪ. ಪಂಚಾಯತ್ ಚುನಾವಣೆ: ಒಟ್ಟು 46 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

0
IMG-20211215-WA0005.jpg

ವಿಟ್ಲ: ಡಿ. ೨೭ರಂದು ನಡೆಯಲಿರು ವಿಟ್ಲ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್ ಡಿ ಪಿ ಐ ಮತ್ತು ಪಕ್ಷೇತರರು ಸೇರಿ ಒಟ್ಟು ೪೬ ಮಂದಿ ನಾಮಪತ್ರ ಸಲ್ಲಿಸಿದರು.

ಒಟ್ಟು ೧೮ ವಾರ್ಡ್‌ಗಳಿಗೆ ಸ್ಪರ್ಧಿಸುವ ಆಕಾಂಕ್ಷಿಗಳಿಗೆ ನಾಮ ಪತ್ರ ಸಲ್ಲಿಸಲು ಬುಧವಾರ ಕೊನೆಯ ದಿನವಾಗಿದ್ದು, ಬಿಜೆಪಿ ೧೮, ಕಾಂಗ್ರೆಸ್ ೧೮, ಎಸ್ ಡಿ ಪಿ ಐ ೮, ಮತ್ತು ಇಬ್ಬರು ಪಕ್ಷೇತರರು ವಿಟ್ಲ ಪಟ್ಟಣ ಪಂಚಾಯಿತಿನಲ್ಲಿ ನಾಪಪತ್ರ ಸಲ್ಲಿಕೆ ಮಾಡಿದರು.

೧ನೇ ವಾರ್ಡ್ ಕಾಂಗ್ರೆಸ್ ವಿ. ಮಹಮ್ಮದ್ ಅಶ್ರಫ್, ಬಿಜೆಪಿ ಕೃಷ್ಣಪ್ಪ ಗೌಡ, ಎಸ್.ಡಿ.ಪಿ.ಐ. ಮಹಮ್ಮದ್ ರಫೀಕ್ ಮತ್ತು ಹಸನ್ ಬಿ., ೨ನೇ ವಾರ್ಡ್ ಕಾಂಗ್ರೆಸ್ ಕಮಲಾಕ್ಷಿ, ಬಿಜೆಪಿ ಸಂಗೀತ, ಎಸ್. ಡಿ. ಪಿ. ಐ. ಆಯಿಷ ಎನ್., ೩ನೇ ವಾರ್ಡ್ ಕಾಂಗ್ರೆಸ್ ಶ್ರೀನಿವಾಸ ಶೆಟ್ಟಿ, ಬಿಜೆಪಿ ಸಿ.ಎಚ್.ಜಯಂತ, ೪ನೇ ವಾರ್ಡ್ ಕಾಂಗ್ರೆಸ್ ಆಯಿಷಾ, ಬಿಜೆಪಿ ರಕ್ಷಿತ, ೫ನೇ ವಾರ್ಡ್ ಕಾಂಗ್ರೆಸ್ ವಸಂತಿ, ಬಿಜೆಪಿ ವಸಂತ ಕೆ., ೬ನೇ ವಾರ್ಡ್ ಕಾಂಗ್ರೆಸ್ ಲೀಲಾವತಿ, ಬಿಜೆಪಿ ವಿಜಯಲಕ್ಷ್ಮಿ, ೭ನೇ ವಾರ್ಡ್ ಕಾಂಗ್ರೆಸ್ ಶಿವಪ್ರಸಾದ್ ವಿ., ಬಿಜೆಪಿ ರವಿಪ್ರಕಾಶ್ ಯಸ್., ೮ನೇ ವಾರ್ಡ್ ಕಾಂಗ್ರೆಸ್ ಸುನೀತ ಯು., ಬಿಜೆಪಿ ಸುನೀತಾ, ಎಸ್. ಡಿ. ಪಿ. ಐ. ರಝೀಯಾ, ೯ನೇ ವಾರ್ಡ್ ಕಾಂಗ್ರೆಸ್ ಶಿವಪ್ರಸಾದ್, ಬಿಜೆಪಿ ಎನ್. ಕೃಷ್ಣ, ೧೦ನೇ ವಾರ್ಡ್ ಕಾಂಗ್ರೆಸ್ ಪದ್ಮ, ಬಿಜೆಪಿ ಸುಮತಿ, ೧೧ನೇ ವಾರ್ಡ್ ಕಾಂಗ್ರೆಸ್ ರಮಾನಾಥ ವಿ, ಬಿಜೆಪಿ ಅರುಣ್ ಎಂ , ಪಕ್ಷೇತರ ಜಾನ್ ಡಿಸೋಜ, ೧೨ನೇ ವಾರ್ಡ್ ಕಾಂಗ್ರೆಸ್ ಎಂ.ಕೆ ಮೂಸಾ, ಬಿಜೆಪಿ ಹರೀಶ್ ಸಿ.ಎಚ್, ೧೩ನೇ ವಾರ್ಡ್ ಕಾಂಗ್ರೆಸ್ ಅಸ್ಮ, ಬಿಜೆಪಿ ಪದ್ಮ, ಎಸ್‌ಡಿಪಿಐ ಶಾಕೀರ ವಿ ಮತ್ತು ಪೌಝೀಯ, ೧೪ನೇ ವಾರ್ಡ್ ಕಾಂಗ್ರೆಸ್ ಮನೋಹರ ಲ್ಯಾನ್ಸಿ ಡಿ ಸೋಜ, ಬಿಜೆಪಿ ಅಶೋಕ್ ಕುಮಾರ್ ಶೆಟ್ಟಿ, ಪಕ್ಷೇತರ ಮೋಹನ್ ಸೇರಾಜೆ, ೧೫ನೇ ವಾರ್ಡ್ ಕಾಂಗ್ರೆಸ್ ಲತಾವೇಣಿ, ಬಿಜೆಪಿ ಸಂಧ್ಯಾಗಣೇಶ್, ೧೬ನೇ ವಾರ್ಡ್ ಕಾಂಗ್ರೆಸ್ ಡೀಕಯ್ಯ, ಬಿಜೆಪಿ ಕೃಷ್ಣಪ್ಪ, ೧೭ನೇ ವಾರ್ಡ್ ಕಾಂಗ್ರೆಸ್ ಗಣೇಶ್, ಬಿಜೆಪಿ ಕರುಣಾಕರ, ೧೮ನೇ ವಾರ್ಡ್ ಕಾಂಗ್ರೆಸ್ ಅಬ್ದುಲ್ ರಹಿಮನ್, ಬಿಜೆಪಿ ಕೃಷ್ಣಪ್ಪ ಮೂಲ್ಯ, ಎಸ್‌ಡಿಪಿಐ ಸಯ್ಯದ್ ಇಳ್ಯಾಸ್ ಮತ್ತು ಮನ್ಸೂರ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!