February 3, 2026

ನ.2 ಅಶೋಕ ಜನಮನ ಕಾರ್ಯಕ್ರಮ: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಮನ ಖಚಿತ: ಅಶೋಕ್ ರೈ

0
IMG-20241027-WA0000.jpg

ಪುತ್ತೂರು: ನ. 2 ರಂದು ಪುತ್ತೂರು ಶಾಸಕ ಅಶೋಕ್ ರೈ ನೃತೃತ್ವದ ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಡ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನಿಶ್ಚಿತ ಎಂದು ಶಾಸಕ ಅಶೋಕ್ ರೈ ಅವರು ಖಚಿತಪಡಿಸಿದ್ದಾರೆ.

ಅ. 27 ರಂದು ಬೆಂಗಳೂರಿನಲ್ಲಿ ಸಿ ಎಂ ಹಾಗೂ ಡಿಸಿಎಂ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದಾಗ ಶಾಸಕರಿಗೆ ಭರವಸೆ ನೀಡಿದ್ದಾರೆ. ಇವರಿಬ್ಬರ ಆಗಮನದಿಂದ ಕಾರ್ಯಕ್ರಮಕ್ಕೆ ಹೊಸ ಮೆರುಗು ಬಂದಂತಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!