February 3, 2026

ಮದುವೆಯಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವು

0
image_editor_output_image-843487515-1730034376835.jpg

ಕೋಲಾರ: ಅನಾಥಾಶ್ರಮದಲ್ಲಿ ಬೆಳೆದು ಅನಾಥನನ್ನು ಮದುವೆಯಾಗಿದ್ದ ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ತಾಲೂಕು ತೊಟ್ಲಿ ಗ್ರಾಮದಲ್ಲಿ ನಂದಿನಿ (24) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ. ತೊಟ್ಲಿ ಮೂಲದ ಪತಿ ನಾಗೇಶ್ ಕಿರುಕುಳದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಳೆದ ರಾತ್ರಿ ಕುಡಿದು ಬಂದು ಪತಿ ಪತ್ನಿ ಇಬ್ಬರು ಗಲಾಟೆ ಮಾಡಿಕೊಂಡಿದ್ದು, ಈ ವೇಳೆ ನಾಗೇಶ್ ತನ್ನ ಪತ್ನಿ ನಂದಿನಿ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ಅನುಮಾನವನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!