February 4, 2026

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ: ಆರೋಪಿಯ‌ ಬಂಧನ

0
image_editor_output_image972531354-1730102571550.jpg

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಪೆರಂಪಳ್ಳಿ ಎಂಬಲ್ಲಿರುವ ಸಾಯಿರಾಧಾಟೌನ್‌ಶಿಪ್‌ ಬಳಿಯ ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾ ಹೊಂದಿದ್ದ ಆರೋಪಿ ಅಬ್ದುಲ್‌ ಜಬ್ಬಾರ್‌ @ ಜಬ್ಬಾರ್‌(27) ಎಂಬಾತನನ್ನು ಬಂಧಿಸಲಾಯಿತು.

ಆತನಿಂದ 1) ಗಾಂಜಾ – 2 ಕೆ.ಜಿ 344 ಗ್ರಾಂ ತೂಕ, ಮೌಲ್ಯ ರೂ, 1,87,500/-,
2) APRILIA ಕಂಪೆನಿಯ ಸ್ಕೂಟರ್ -1 ಅಂದಾಜು ಮೌಲ್ಯ ರೂ, 1,00,000/-
3) ನಗದು ರೂ, 5.810/-
4) 1 ಮೊಬೈಲ್ ಪೋನ್. ಅಂದಾಜು ಮೌಲ್ಯ ರೂ. 10,000/-,
5) ವೆಯಿಂಗ್‌ ಮಿಶನ್‌-1, ರೂ, 1,000/-
6) ಚೂರಿ-1, ರೂ, 300/ಯನ್ನು
ಸ್ವಾಧೀನ ಪಡಿಸಿ ಕೊಳ್ಳಲಾಗಿದೆ. ಸ್ವಾದಿನ ಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ, 3.04,610/-. ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 74/2024 ಕಲಂ. 8(c), 20 (b) (ii), (B) NDPS Act 1985ರಂತೆ ಪ್ರಕರಣ ದಾಖಲಾಗಿರುತ್ತದೆ.

Leave a Reply

Your email address will not be published. Required fields are marked *

error: Content is protected !!