March 18, 2026

ಪುತ್ತೂರು: ಮಾಣಿ ರಸ್ತೆಯಲ್ಲಿ ಬೈಕ್ ಗಳ ನಡುವೆ ಅಪಘಾತ: ಓರ್ವ ಬೈಕ್ ಸವಾರ ಗಂಭೀರ

0
image_editor_output_image-1992830967-1730180031349.jpg

ಪುತ್ತೂರು: ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಸೋಮವಾರ ರಾತ್ರಿ ಸಂಭವಿಸಿದೆ.

ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಅವರು ಚಲಾಯಿಸುತ್ತಿದ್ದ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದೆ. ಗಾಯಗೊಂಡವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!