March 18, 2026

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಎಐಸಿಸಿ ಉಸ್ತುವಾರಿಯಾಗಿ ಮಾಜಿ ಸಚಿವ ರಮಾನಾಥ ರೈ ನೇಮಕ

0
image_editor_output_image-1712149131-1730180408312.jpg

ಮಂಗಳೂರು : ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈ ಸೌತ್ ಸೆಂಟ್ರಲ್‌ನ ಲೋಕಸಭಾ ಕ್ಷೇತ್ರದ ವಿಧಾನಸಭಾ ಕ್ಷೇತ್ರಗಳಿಗೆ ಎಐಸಿಸಿ ಉಸ್ತುವಾರಿಯಾಗಿ ಮಾಜಿ ಸಚಿವ ಬಿ. ರಮಾನಾಥ ರೈ ಅವರನ್ನು ಎಐಸಿಸಿ ನೇಮಕ ಮಾಡಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಈ ಆದೇಶ ಹೊರಡಿಸಿದ್ದಾರೆ. ಮಹಾರಾಷ್ಟ್ರದ ಉಸ್ತುವಾರಿ, ಮಹಾರಾಷ್ಟ್ರ ಮತ್ತು ಅಧ್ಯಕ್ಷರು, ಮಹಾರಾಷ್ಟ್ರ ಪಿಸಿಸಿ ಅವರೊಂದಿಗೆ ಆದಷ್ಟು ಬೇಗ ಸಂಪರ್ಕದಲ್ಲಿರಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ರಮಾನಾಥ ರೈ ಅವರನ್ನು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!