June 24, 2025

ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಬೇಸತ್ತು ರೈಲಿಗೆ  ತಲೆಕೊಟ್ಟು ಮಹಿಳೆ ಆತ್ಮಹತ್ಯೆ

0
image_editor_output_image197990181-1730188380351.jpg

ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕಮಲಾ (35) ಎಂದು ಗುರುತಿಸಲಾಗಿದೆ. ಮೃತ ಮಹಿಳೆ, ಸೋಮವಾರ ರಾತ್ರಿ ಪತಿಯೊಂದಿಗೆ ಜಗಳವಾಡಿ ಮನೆಯಿಂದ ತೆರಳಿದ್ದರು. ಬಳಿಕ ತಾಳಗುಪ್ಪ – ಬೆಂಗಳೂರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!