December 15, 2025

ಬೈಂದೂರು | ಸಿಮೆಂಟ್‌ ಲಾರಿ ಪಲ್ಟಿ: ಚಾಲಕ ಸ್ಥಳದಲ್ಲೇ ಮೃತ್ಯು

0
image_editor_output_image-1188578776-1730266024501.jpg

ಬೈಂದೂರು: ಇಲ್ಲಿನ ಒತ್ತಿನೆಣೆ ತಿರುವಿನಲ್ಲಿ ಸಿಮೆಂಟ್‌ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಝಾರ್ಖಂಡ್‌ ಮೂಲದ ಚಾಲಕ ದಾಮೋದರ ಯಾದವ್‌ (55) ಮೃತಪಟ್ಟ ವರು.

ಲೋಕಾಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

You may have missed

error: Content is protected !!