ಚಿಕ್ಕಬಳ್ಳಾಪುರ: ಬುಲೆಟ್ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಬಳಿಯ ಚಿಕ್ಕಸಣ್ಣೆ ಗೇಟ್ ಬಳಿ ನಡೆದಿದೆ.
ದೇವನಹಳ್ಳಿ ಬಳಿಯ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ಏರ್‌ಪೋರ್ಟ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರ ನಗರದ ರಾಹುಲ್ (18) ಸಾವನ್ನಪ್ಪಿದ್ದಾನೆ.
