December 16, 2025

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಪುತ್ತೂರು ತಾಲೂಕು ಸಮಿತಿ ಕಾನೂನು ಸೇವಾ ಪ್ರಾಧಿಕಾರದ ಸ್ವಯಂ ಸೇವಕರಾಗಿ ಅಬೂಬಕ್ಕರ್ ನೆಕ್ಕರೆ ನೇಮಕ

0
IMG-20241030-WA0002.jpg

ಪುತ್ತೂರು: ಉಚ್ಚ ನ್ಯಾಯಾಲಯ ಬೆಂಗಳೂರು ಇದರ ನಿರ್ದೇಶನದಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇಲಾಖೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆ ಮಂಗಳೂರು ಇದರ ಪುತ್ತೂರು ತಾಲೂಕು ಸಮೀತಿಗೆ ಅರೆಕಾಲಿಕ ಸ್ವಯಂ ಸೇವಕರಾಗಿ ಎನ್‌.ಎ ಅಬೂಬಕ್ಕರ್ ನೆಕ್ಕರೆ ಇವರು ನೇಮಕಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!