August 15, 2026

ಪೆಟ್ರೋಲ್ ಸುರಿದು ಮಹಿಳೆಯ ಕೊಲೆ

0
image_editor_output_image238975879-1730453883532.jpg

ಕಲಬುರಗಿ: ಮಹಿಳೆಯೋರ್ವಳನ್ನು ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ದಾರುಣ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದ ಬಳಿ ನಡೆದಿದೆ.

ಜ್ಯೋತಿ (29) ಹತ್ಯೆಯಾದ ಮಹಿಳೆ. ಕಲಬುರಗಿ ನಗರದ ಸಂಗಮೇಶ್ವರ ಕಾಲೋನಿ ನಿವಾಸಿ ಆಗಿರುವ ಜ್ಯೋತಿಗೆ ಕಳೆದ 10 ವರ್ಷದ ಹಿಂದೆ ಮದುವೆ ಆಗಿತ್ತು. ಈಕೆ 5 ವರ್ಷದಿಂದ ಗಂಡನ ಮನೆ ಬಿಟ್ಟು ತವರು ಮನೆಯಲ್ಲಿ ವಾಸಿಸುತ್ತಿದ್ದಳು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!