April 11, 2025

ಪುತ್ತೂರು: ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ಬಿದ್ದ ಮರ: ಸವಾರ ಸ್ಥಳದಲ್ಲೇ ಮೃತ್ಯು

0

ಪುತ್ತೂರು: ಚಲಿಸುತ್ತಿದ್ದ ಸ್ಕೂಟರ್‌ಗೆ ಮರ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರದಂದು ಪಂಜ ಕಡಬ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಪುಳಿಕುಕ್ಕು ಸಮೀಪದ ತಿರುವಿನಲ್ಲಿ ಬೃಹತ್ ಗಾತ್ರದ ಮರ ಬಿದ್ದಿದೆ.

 

 

Leave a Reply

Your email address will not be published. Required fields are marked *

error: Content is protected !!