July 13, 2026

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ದಂಪತಿಯ ಮೃತದೇಹ ಪತ್ತೆ

0
image_editor_output_image-188304247-1730638845878.jpg

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ದಂಪತಿಯ ಮೃತದೇಹ ಪತ್ತೆಯಾದ ಘಟನೆ ರವಿವಾರ ನಡೆದಿದೆ.

ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61), ಈಶ್ವರಮ್ಮ (52) ಎಂದು ಗುರುತಿಸಲಾಗಿದೆ.

ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಯ ಮೃತದೇಹ ಇದಾಗಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ದೊಂಡೊಲೆ ಪವರ್ ಪ್ರಾಜೆಕ್ಟ್ 253 ರವಿವಾರ ಮಧ್ಯಾಹ್ನ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಅ.31 ರಂದು ದಂಪತಿ ಮನೆಯಿಂದ ನಾಪತ್ತೆಯಾಗಿದ್ದು, ಬಗ್ಗೆ ಅನುಮಾನಗೊಂಡ ಕುಟುಂಬಸ್ಥರು ಹುಡುಕಿಕೊಂಡು ಧರ್ಮಸ್ಥಳಕ್ಕೆ ಬಂದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!