ನಮ್ಮ ಕರಾವಳಿ ವಿಟ್ಲ: ಚಂದಳಿಕೆ ನಿವಾಸಿ ಬಾವಿಗೆ ಹಾರಿ ಆತ್ಮಹತ್ಯೆ prathi_staff_24 November 3, 2024 0 ವಿಟ್ಲ: ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ವಿಟ್ಲದ ಚಂದಳಿಕೆ ಅಬಿರಿ ನಿವಾಸಿ ಬಾಲಕೃಷ್ಣ ಕುಲಾಲ್ (42) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಪತ್ನಿ ಹಾಗು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. Post navigation Previous: ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ವಿಜಯ್Next: ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ದಂಪತಿಯ ಮೃತದೇಹ ಪತ್ತೆ More Stories ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin October 17, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: MRPL ಸ್ಪೋಟ ಪ್ರಕರಣ: ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಮೃತ್ಯು reporter October 17, 2026 0 ನಮ್ಮ ಕರಾವಳಿ ಮಿತ್ತೂರು ದಾರುಲ್ ಇರ್ಶಾದ್ ಅಧೀನದ ವಿದ್ಯಾರ್ಥಿ ಸಂಘಟನೆ ಮುಈನುಸ್ಸುನ್ನಹ್ ಕೊಡಮಾಡುವ ಫಿದಾಕ್ ಅವಾರ್ಡ್ ಗೆ ಎಸ್. ಪಿ ಹಂಝ ಸಖಾಫಿ ಆಯ್ಕೆ admin October 17, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.