February 4, 2026

ಮುಡಾ ಪ್ರಕರಣ: ನವೆಂಬರ್ 6ರಂದು ವಿಚಾರಣೆಗೆ ಹಾಜರಾಗಲು ಸಿದ್ದರಾಮಯ್ಯ‌ಗೆ ನೋಟೀಸ್

0
muda-scam-karnataka-020127111-16x9_0.jpg

ಮೈಸೂರು: ಮುಡಾದಲ್ಲಿ ನಡೆದ ಅಕ್ರಮ ಸೈಟ್ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದೆ.

ನವೆಂಬರ್ 6 ರಂದು ಬೆಳಿಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನಲ್ಲಿ ಸೂಚನೆ ನೀಡಿದ್ದಾರೆ. ಕಳೆದ 40ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯರ ಮೊದಲ ವಿಚಾರಣೆ ಇದಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!