ನಮ್ಮ ರಾಜ್ಯ 3 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ reporter November 7, 2024 0 ಕೋಲಾರ: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆಯಾದ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಅಗರ ಗ್ರಾಮದ ಶಾರದಮ್ಮ (38) ಮೃತ ಮಹಿಳೆ. ಈಕೆಯ ಮೃತದೇಹ ಮುಳಬಾಗಿಲು ತಾಲೂಕಿನ ಅಗರ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. Post navigation Previous: ಪುತ್ತೂರು: ತಲವಾರು ತೋರಿಸಿ ನಗ-ನಗದು ನೀಡುವಂತೆ ಬೆದರಿಕೆ ಹಾಕಿದ್ದಾಗಿ ಪೊಲೀಸರಿಗೆ ಸುಳ್ಳುಹೇಳಿ ಸಿಕ್ಕಿಬಿದ್ದ ಮಹಿಳೆNext: ಗ್ರಾಹಕರಿಂದ ಸಂಗ್ರಹಿಸಿದ ಹಣವನ್ನು ಅಂಚೆ ಇಲಾಖೆಗೆ ಪಾವತಿಸದೇ ವಂಚನೆ: ಅಂಚೆ ಪಾಲಕನಿಗೆ 6 ತಿಂಗಳು ಜೈಲು ಶಿಕ್ಷೆ More Stories ಕ್ರೈಂ ಸುದ್ದಿ ನಮ್ಮ ರಾಜ್ಯ ಬಲೂನ್ ಮಾರುವ ಬಾಲಕಿ ಅತ್ಯಾಚಾರ, ಕೊಲೆ: ಆರೋಪಿ ಕಾರ್ತಿಕ್ಗೆ ಗಲ್ಲು ಶಿಕ್ಷೆ reporter_2 October 17, 2026 ನಮ್ಮ ರಾಜ್ಯ ಕುಂದಾಪುರ: ವಿಎ ಲೋಕಾಯುಕ್ತ ಬಲೆಗೆ reporter_2 October 17, 2026 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: MRPL ಸ್ಪೋಟ ಪ್ರಕರಣ: ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಮೃತ್ಯು reporter October 17, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.