March 27, 2026

ಈಶ್ವರಮಂಗಲ: ಅಕ್ರಮ ಗೋ ಸಾಗಾಟದ ವಾಹನವನ್ನು ತಡೆದ ಪೊಲೀಸರು

0
image_editor_output_image-1168910205-1731130926142.jpg

ಈಶ್ವರಮಂಗಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ಘಟನೆ ಈಶ್ವರಮಂಗಲ ಬೆಳ್ಳಿಚಡವು ಎಂಬಲ್ಲಿ ನಡೆದಿದೆ.

ಪಿಕಪ್ ವಾಹನದ ಮೂಲಕ 4 ದನಗಳನ್ನು ಸಾಗಾಟ ಮಾಡುತ್ತಿದ್ದ ಸಂದರ್ಭ ಈಶ್ವರಮಂಗಲ ಪೊಲೀಸರು ತಡೆದು ವಾಹನವನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಇನ್ನು ಪಿಕಪ್ ನಲ್ಲಿದ್ದ ಕರು ಸಾವನ್ನಪ್ಪಿದ್ದು ಸ್ಥಳದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸೇರಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!