March 18, 2026

ಢಿಕ್ಕಿ ಹೊಡೆದ ಕಾರು: ಕಾರ್ಮಿಕ ಸ್ಥಳದಲ್ಲೇ ಸಾವು

0
image_editor_output_image1275510733-1731307316781.jpg

ಗದಗ: ಮೆಕ್ಕೆಜೋಳ ರಾಶಿ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 67ನಲ್ಲಿ ನಡೆದಿದೆ.

ಕೂಲಿ ಕಾರ್ಮಿಕ ಕಲ್ಲಪ್ಪ ಕಲ್ಲೂರ್ (25) ಮೃತ ದುರ್ದೈವಿ. ಈತ ಮೆಕ್ಕೆಜೋಳ ರಾಶಿ ಮಾಡಲು ಬಂದಿದ್ದ. ಹೈವೆ ಪಕ್ಕ ಮೆಕ್ಕೆಜೋಳ ರಾಶಿ ಮಾಡುತ್ತಿದ್ದ ವೇಳೆ ಗದಗದಿಂದ ಕೊಪ್ಪಳ ಕಡೆಗೆ ಹೋಗುವ ಕಾರೊಂದು ಡಿಕ್ಕಿ ಹೊಡೆದಿದ್ದು ಕಾರ್ಮಿಕ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.

Leave a Reply

Your email address will not be published. Required fields are marked *

error: Content is protected !!