March 18, 2026

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರವಾಗಿ ಹತ್ಯೆ

0
image_editor_output_image1782311665-1731409504169.jpg

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ಜಿಲ್ಲೆಯ ಪಟ್ಟಣ ಗ್ರಾಮದಲ್ಲಿ ನಡೆದಿದೆ. ಸೋಮು ತಾಳಿಕೋಟಿ (40) ಬರ್ಬರವಾಗಿ ಕೊಲೆಯಾದ ರೌಡಿಶೀಟರ್.

ಕಲಬುರಗಿಯ ಪಟ್ಟಣ ಗ್ರಾಮದಲ್ಲಿ ಕೊಲೆ ಮಾಡಿ ಆಳಂದ ರಸ್ತೆಯ ರೈಲ್ವೆ ಹಳಿ ಬಳಿ ಶವ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!