ವಿಟ್ಲ: ಸಂಜೆ ವೇಳೆಗೆ ಮನೆಗೆ ನುಗ್ಗಿ ಮಹಿಳೆಯೊಬ್ಬರ ಕರಿಮಣಿಯನ್ನು ಎಳೆದೊಯ್ದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಮಠ ಎಂಬಲ್ಲಿ ನಡೆದಿದೆ.
ಸಂಜೆ ವೇಳೆಗೆ ಬಂದ ವ್ಯಕ್ತಿ ಮಹಿಳೆಯ ಮುಖಕ್ಕೆ ಬಟ್ಟೆ ಹಾಕಿ ಕರಿಮಣಿಯನ್ನು ಎಳೆದು ಪರಾರಿಯಾಗಿದ್ದಾನೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.