March 18, 2026

ಮಡಿಕೇರಿ: ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿ ನೇಣುಬಿಗಿದು ಆತ್ಮಹತ್ಯೆ

0
image_editor_output_image-2067400089-1731566079605.jpg

ಮಡಿಕೇರಿ: ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ನೇಣಿಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.

ಕೊಪ್ಪ ನಿವಾಸಿ ಜಯಣ್ಣ ಅವರ ಪುತ್ರ ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಮೃತ ದಂಪತಿ.

ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹೊನ್ನೂರು ಕಾವಲ್‌ನಲ್ಲಿರುವ ಜಮೀನಿನ ಹಳೆಯ ಖಾಲಿ ಮನೆಯೊಂದರಲ್ಲಿ ದಂಪತಿ ನೇಣಿಗೆ ಶರಣಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!