March 18, 2026

ಶಿವಮೊಗ್ಗ: ನದಿಯಲ್ಲಿ ತೆಪ್ಪ ಮಗುಚಿ ಮೂವರು ಯುವಕರು ಮೃತ್ಯು

0
image_editor_output_image-1366863402-1731572248938.jpg

ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರು ಯುವಕರ ಮೃತದೇಹ ಗುರುವಾರ ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ಬುಧವಾರ ಸಂಜೆ ಘಟನೆ ನಡೆದಿತ್ತು. ಅಗ್ನಿಶಾಮಕ ಸಿಬ್ಬಂದಿ ಮೂವರು ಯುವಕರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಿದ್ದರು.

ತೆಪ್ಪದಲ್ಲಿ ಒಟ್ಟು ಐದು ಯುವಕರು ಪಯಣ ಮಾಡಿದ್ದರು. ಈ ವೇಳೆ ತೆಪ್ಪ ಮಗುಚಿತ್ತು.

Leave a Reply

Your email address will not be published. Required fields are marked *

error: Content is protected !!