December 16, 2025

ವಿಟ್ಲ: ಸರ್ಕಾರಿ ಬಸ್‌ ಕಂಡಕ್ಟರ್‌ಗೆ ಪ್ರಯಾಣಿಕನಿಂದ ಹಲ್ಲೆ

0
image_editor_output_image-1032026182-1731650216370.jpg

ವಿಟ್ಲ-ಕುಳಾಲು-ಪುತ್ತೂರು ಮಧ್ಯೆ ಸಂಚರಿಸುವ ಸರ್ಕಾರಿ ಬಸ್‌ ಕಂಡಕ್ಟರ್‌ಗೆ ಪ್ರಯಾಣಿಕ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.

KA19F2951 ಸಂಖ್ಯೆಯ ಸರ್ಕಾರಿ ಬಸ್‌ನಲ್ಲಿ ಕರ್ತವ್ಯದಲ್ಲಿದ್ದ ಕಂಡಕ್ಟ‌ರ್ ಮೇಲೆ ಹಲ್ಲೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಹಲ್ಲೆಗೈದ ಆರೋಪಿಯನ್ನು ವಿಟ್ಲ ಠಾಣೆಗೆ ಒಪ್ಪಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!