March 21, 2026

ನೆಲ್ಯಾಡಿ: ಕಾರು ಡಿವೈಡರ್‌ಗೆ ಡಿಕ್ಕಿ: ಓರ್ವ ಮೃತ್ಯು

0
IMG-20241117-WA0005.jpg

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ.

ಮೃತಪಟ್ಟವರನ್ನು ಕುಂಬ್ರ ನಿವಾಸಿ ಎಂದು ಹೇಳಲಾಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Leave a Reply

Your email address will not be published. Required fields are marked *

error: Content is protected !!