March 18, 2026

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

0
IMG-20220615-WA0046

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.

ಮೃತರನ್ನು ವಿಟ್ಲ ಕುಂಡಡ್ಕ ಮರುವಾಳ ನಿವಾಸಿ ತಿಮ್ಮಪ್ಪ ಪೂಜಾರಿ (58)ಎಂದು ಗುರುತಿಸಲಾಗಿದೆ.

ಸಂಜೆ ವೇಳೆ ಮನೆಗೆ ಬಾರದೆ ಇದ್ದ ಕಾರಣ ಹುಡುಕಿದ ವೇಳೆ ಮನೆಯ ಸಮೀಪದ ಗುಡ್ಡೆಯಲ್ಲಿ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!