March 18, 2026

ಉಡುಪಿ: ಗುಂಡಿಬೈಲಿನ ಯುವತಿ ನಾಪತ್ತೆ

0
image_editor_output_image110567529-1732080813382.jpg

ಉಡುಪಿ: ನಗರದ ಗುಂಡಿಬೈಲಿನ ಫ್ಲಾಟ್‌ವೊಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂಬ ಯುವತಿಯು ನವೆಂಬರ್ 14 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!