February 4, 2026

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತ ಎಣಿಕೆ: ಮ್ಯಾಜಿಕ್ ಸಂಖ್ಯೆ ದಾಟಿದ NDA

0
image_editor_output_image1325561248-1732336412878.jpg

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು, ಬಿಜೆಪಿ ನೇತೃತ್ವದ ಮಹಾಯುತಿಯು ಅಧಿಕಾರ ಹಿಡಿಯಲು ಅಗತ್ಯವಿರುವ ಮ್ಯಾಜಿಕ್ ಸಂಖ್ಯೆಯನ್ನು ದಾಟಿದೆ.

288 ಸದಸ್ಯಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಧಿಕಾರಕ್ಕೆ 145 ಶಾಸಕರ ಅಗತ್ಯವಿದೆ. ಮಹಾಯುತಿಯು 157 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮಹಾ ವಿಕಾಸ ಅಘಾಡಿ 98 ಕ್ಷೇತ್ರಗಳಲ್ಲಿ ಹಾಗೂ ಇತರೆ ಅಭ್ಯರ್ಥಿಗಳು 5 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!