March 18, 2026

ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರುನಲ್ಲಿ ಭರ್ಜರಿ ಮುನ್ನಡೆ ಸಾಧಿಸಿದ ಕಾಂಗ್ರೆಸ್‌

0
image_editor_output_image-1456559975-1732337990094.jpg

ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರುನಲ್ಲಿ ಕಾಂಗ್ರೆಸ್‌ ಭರ್ಜರಿ ಮುನ್ನಡೆ ಸಾಧಿಸಿದೆ. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್ ನ ಸಿಪಿ ಯೋಗೇಶ್ವರ್ ಅವರಿಗೆ 11,178 ಮತಗಳ ಮುನ್ನಡೆ ಸಿಕ್ಕಿದೆ. ನಗರದ ಪ್ರದೇಶದ ಎಣಿಕಾ ಕಾರ್ಯದಲ್ಲಿ ಸಿಪಿವೈ ಮುನ್ನಡೆ ಸಾಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!